ಸವಾರಿ ೨ ಮೊದಲ ಪ್ರತಿ ಸಿದ್ಧ
Posted date: 14 Wed, May 2014 – 06:27:41 PM

ಜೇಕಬ್ ಫಿಲಂಸ್ ಲಾಂಛನದಲ್ಲಿ ಕಥೆ-ಚಿತ್ರಕಥೆ-ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರುವ ಜೇಕಬ್ ವರ್ಗೀಸ್ ರವರ ಸವಾರಿ ೨ ಚಿತ್ರದ ಮೊದಲ ಪ್ರತಿ ಸಿದ್ಧವಾಗಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಸಂಭಾಷಣೆ-ಮಂಜು ಮಾಂಡವ್ಯ, ಛಾಯಾಗ್ರಹಣ-ಶಶಿಕುಮಾರ್, ಸಂಗೀತ-ಮಣಿಕಾಂತ್ ಕದ್ರಿ, ಸಾಹಸ-ಡಿಪರೆಂಟ್ ಡ್ಯಾನಿ, ನೃತ್ಯ-ರಘು-ಅರವಿಂದ,  ಕಲೆ-ಕುಮಾರ್, ಕೋ-ಡೈರೆಕ್ಟರ್-ನಂದೀಶ್, ನಿರ್ವಹಣೆ-ಸುಂದರರಾಜ್-ಗಗನಮೂರ್ತಿ, ಸಾಹಿತ್ಯ-ಜಯಂತ್ ಕಾಯ್ಕಿಣಿ, ಕವಿರಾಜ್, ಡಾ||ವಿ. ನಾಗೇಂದ್ರ ಪ್ರಸಾದ್,  ಶ್ರೀನಗರ ಕಿಟ್ಟಿ, ಶೃತಿ ಹರಿಹರನ್, ಕರಣ್ ರಾವ್, ಅಬ್ಬಾಸ್, ಮಧುರಿಮಾ ಬ್ಯಾನರ್ಜಿ, ಗಿರೀಶ್ ಕಾರ್ನಾಡ್, ಸಾಧುಕೋಕಿಲ, ಅವಿನಾಶ್, ಶರತ್ ಲೋಹಿತಾಶ್ವ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed