‘ಸ್ಟೈಲ್ ಕಿಂಗ್ ಚಿತ್ರ ಸದ್ಯದಲ್ಲೇ ಆರಂಭವಾಗಲಿದೆ
Posted date: 30 Mon, Jun 2014 – 09:56:41 AM

ಮಾರುತಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಮಾರುತಿ ಜಡಿಯವರ್ ಅವರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶನದ ‘ಸ್ಟೈಲ್ ಕಿಂಗ್ ಚಿತ್ರ ಸದ್ಯದಲ್ಲೇ ಆರಂಭವಾಗಲಿದೆ. ಗೋಲ್ಡನ್‌ಸ್ಟಾರ್ ಗಣೇಶ್ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ಗಣೇಶ್ ಅವರು ದ್ವಿಪಾತ್ರದಲ್ಲಿ ಅಭಿನಯಿಸುತ್ತಿರುವುದು ಈ ಚಿತ್ರದ ವಿಶೇಷ. ಚಿತ್ರದ ಫ಼ಸ್ಟ್‌ಲುಕ್ ಆಗಿ ನಿರ್ದೇಶಕರು ಈ ಛಾಯಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed