`ಜೆಸ್ಸಿ` ನಾಳೆಯಿಂದ ತೆರೆಗೆ
Posted date: 24 Thu, Mar 2016 – 12:29:33 PM

ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಶ್ರೀನಿವಾಸ್ ಅವರು ನಿರ್ಮಿಸಿರುವ ‘ಜೆಸ್ಸಿ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪವನ್ ಒಡೆಯರ್ ನಿರ್ದೇಶನದ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಅರುಳ್ ಸೋಮಸುಂದರಂ ಛಾಯಾಗ್ರಹಣ, ಸುರೇಶ್ ಆರ್‌ಮುಗಂ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ವಿನೋದ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಧನಂಜಯ್, ಪಾರೂಲ್ ಯಾದವ್, ರಘು ಮುಖರ್ಜಿ, ಸುಮಲತ ಅಂಬರೀಶ್, ಸಾಧುಕೋಕಿಲ, ಚಿಕ್ಕಣ್ಣ, ಸುಧಾ ಬೆಳವಾಡಿ, ರಾಮಕೃಷ್ಣ, ಅವಿನಾಶ್, ಮಂಜುನಾಥ್, ಗೌತಮಿ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed