`ರಿಕ್ಕಿ` ನಾಳೆಯಿಂದ
Posted date: 21 Thu, Jan 2016 – 11:11:13 AM

ಎಸ್.ವಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಸ್.ವಿ.ಬಾಬು ಅವರು ನಿರ್ಮಿಸಿರುವ ‘ರಿಕ್ಕಿ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರಿಷಭ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣವಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವಿಶ್ವ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ ಸಾಹಸ ನಿರ್ದೇಶನ ಹಾಗೂ ಮೋಹನ್.ಬಿ.ಕೆರೆ ಕಲಾ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಎ.ಗಣೇಶ್.
ರಕ್ಷಿತ್ ಶೆಟ್ಟಿ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಹರಿಪ್ರಿಯ. ರವಿಕಾಳೆ, ವೀಣಾಸುಂದರ್, ಶಶಿಕಲಾ, ಅಚ್ಯುತಕುಮಾರ್, ಸಾಧುಕೋಕಿಲ, ಪ್ರಮೋದ್ ಶೆಟ್ಟಿ, ಮಂಜುನಾಥ್, ದಿನೇಶ್ ಮಂಗಳೂರು, ರಘು ಪಾಂಡೆಶ್ವರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed