‘ಅಕಿರ ನಾಳೆಯಿಂದ ತೆರೆಗೆ
Posted date: 05 Thu, May 2016 – 10:36:35 PM

ಎಸ್ ೨ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ಎಸ್.ಎಸ್.ರೆಡ್ಡಿ, ಚೇತನ್ ಹಾಗೂ ಶ್ರೀಕಾಂತ್ ಅವರು ನಿರ್ಮಿಸಿರುವ ‘ಅಕಿರ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ನವೀನ್ ರೆಡ್ಡಿ ನಿರ್ದೇಶನದ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಯೋಗಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿಕ್ರಂ ಸಾಹಸ ನಿರ್ದೇಶನ ಹಾಗೂ ಜಾನಿ, ಗಣೇಶ್ ಸ್ವಾಮಿ, ಪ್ರಭು ಶ್ರೀನಿವಾಸ್, ವಿದ್ಯಾಸಾಗರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಅನೀಶ್, ಅದಿತಿ ರಾವ್, ಕೃಷಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed