ಇದೇ ತಿಂಗಳಲ್ಲಿ ‘ಗಜಕೇಸರಿ
Posted date: 14 Wed, May 2014 – 03:17:45 PM

ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸಿರುವ ‘ಗಜಕೇಸರಿ‘ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ಇದೇ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಛಾಯಾಗ್ರಾಹಕರಾಗಿ ಖ್ಯಾತರಾಗಿರುವ ಎಸ್.ಕೃಷ್ಣ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಸತ್ಯಹೆಗ್ಡೆ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ನಂಜುಂಡಸ್ವಾಮಿ ಕಲಾನಿರ್ದೇಶನ, ಗಣೇಶ್, ರವಿವರ್ಮ ಸಾಹಸ ನಿರ್ದೇಶನ ಹಾಗೂ ವಿಜಯಕುಮಾರ್, ಭರತ್ ಅವರ ನಿರ್ಮಾಣ ನಿರ್ವಹಣೆ ‘ಗಜಕೇಸರಿ‘ ಚಿತ್ರಕ್ಕಿದೆ.

ಯಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಮೂಲ್ಯ. ಶ್ರೀನಿವಾಸಪ್ರಭು, ರಂಗಾಯಣರಘು, ಅಶೋಕ್, ಶಿವರಾಂ, ಸಾಧುಕೋಕಿಲ, ಪ್ರಭಾಕರ್, ಜಾನ್‌ವಿಜಯ್, ಶಬಾಸ್‌ಖಾನ್ ಮುಂತಾದವರು ಈ ಚಿತ್ರದ ತಾರಾಬಳಗಗದಲ್ಲಿದ್ದಾರೆ.







Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed