ಈ ವಾರ ತೆರೆಗೆ `ಪ್ರೀತಿಯಿಂದ`
Posted date: 16 Thu, Jul 2015 – 08:40:09 AM

ಶ್ರೀಗುರು ಅನುಗ್ರಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮಮತ ಅವರು ನಿರ್ಮಿಸಿರುವ ‘ಪ್ರೀತಿಯಿಂದ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  
ರಾಜು ಹಲಗೂರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರಾಜೇಶ್‌ರಾಮನಾಥ್ ಸಂಗೀತ ನೀಡಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ ಹಾಗೂ ವಿಶ್ವರ ಸಂಕಲನ ಈ ಚಿತ್ರಕ್ಕಿದೆ.
ರಾಕೇಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೋನಿಯಾ. ಅವಿನಾಶ್, ಲಕ್ಷ್ಮೀಚಂದ್ರಶೇಖರ್, ಗಿರಿಜಾ ಲೋಕೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed