ಚಿತ್ರಲೋಕ ಮೂವೀಸ್ ಲಾಂಛನದಲ್ಲಿ ಕೆ.ಎಂ.ವೀರೇಶ್ ಅವರು ನಿರ್ಮಿಸಿರುವ ‘ಆಕ್ಟರ್ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ದಯಾಳ್ಪದ್ಮಾನಾಭನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ನಾಯಕರಾಗಿ ನವೀನ್ಕೃಷ್ಣ ಅಭಿನಯಿಸಿದ್ದಾರೆ. ಸಿಹಕಹಿಗೀತಾ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುರೇಶ್ ಭೈರಸಂದ್ರ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಗೌತಮ್ ಶ್ರೀವತ್ಸ ಸಂಗೀತ ನೀಡಿದ್ದಾರೆ. ದಯಾಳ್ ಹಾಗೂ ಅವಿನಾಶ್ ಶೆಟ್ಟಿ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.