ನಾಳೆಯಿಂದ ತೆರೆಗೆ ‘ನಿತ್ಯ ಜೊತೆ ಸತ್ಯ
Posted date: 24 Thu, Mar 2016 – 12:22:11 PM

ಭಾಗ್ಯಲಕ್ಷ್ಮೀ ಕ್ರಿಯೇಷನ್ಸ್ ಲಾಂಛನದಲ್ಲಿ ಮಲ್ಲಿಕಾರ್ಜುನ ರೆಡ್ಡಿ ಅವರು ನಿರ್ಮಿಸಿರುವ ‘ನಿತ್ಯ ಜೊತೆ ಸತ್ಯ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶ್ರೀನಾಗ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಕಲ್ಯಾಣ್ ಸಾಮಿ ಅವರ ಛಾಯಾಗ್ರಹಣವಿದೆ. ರಘುರಾಂ ಸಂಗೀತ ನಿರ್ದೇಶನದ ಈ ಚಿತ್ರದ ತಾರಾಬಳಗದಲ್ಲಿ ಮನೀಶ್‌ಬಾಬು, ತೇಜಸ್ವಿನಿ, ದೇವರಾಜ್, ದಿನೇಶ್, ನಿವಾಸ್, ಆಶಾ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed