ನಾಳೆಯಿಂದ ತೆರೆಗೆ ‘ರಾಮ್‌ಲೀಲಾ
Posted date: 11 Wed, Nov 2015 – 11:53:29 AM

ಸೌಂದರ್ಯ ಜಗದೀಶ್ ಅವರು ಸೌಂದರ್ಯ ಜಗದೀಶ್ ಫ಼ಿಲಂ ಲಾಂಛನದಲ್ಲಿ ನಿರ್ಮಿಸಿರುವ ಬಹುನಿರೀಕ್ಷೆಯ ‘ರಾಮ್ ಲೀಲಾ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  
ವಿಜಯ್ ಕಿರಣ್ ನಿರ್ದೇಶನದ ಈ ಚಿತ್ರಕ್ಕೆ ಅನೂಪ್ ರುಬೆನ್ಸ್ ಅವರ ಸಂಗೀತ ನಿರ್ದೇಶನವಿದೆ. ಭರಣಿ.ಕೆ.ಧರನ್ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
 ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಮೂಲ್ಯ. ಸಂಜನ, ಸಾಧುಕೋಕಿಲ, ರಂಗಾಯಣ ರಘು, ರವಿಕಾಳೆ, ಚಿಕ್ಕಣ್ಣ, ರವಿಶಂಕರ್ ಗೌಡ, ಶೋಭ್‌ರಾಜ್, ಊರ್ವಶಿ, ತುಳಸಿ, ಟೆನ್ನಿಸ್ ಕೃಷ್ಣ, ಮೋಹನ್ ಜುನೇಜ, ಪಿ.ಎನ್.ಸತ್ಯ, ಸಿಹಿಕಹಿ ಚಂದ್ರು, ಕಡ್ಡಿಪುಡಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed