ಯೋಗರಾಜ್ ಭಟ್ ನಿರ್ದೇಶನದ ‘ದನ ಕಾಯೋನು‘ ಮುಹೂರ್ತ
Posted date: 09 Tue, Jun 2015 – 07:37:25 PM

ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸುತ್ತಿರುವ ‘ದನ ಕಾಯೋನು‘ ಚಿತ್ರದ ಮುಹೂರ್ತ ಸಮಾರಂಭ ಇಂದು ಬೆಳಗ್ಗೆ(೯.೬.೨೦೧೫) ರಾಜಾಜಿನಗರದ ಮುನೇಶ್ವರ ದೇವಸ್ಥಾನದಲ್ಲಿ ನೆರವೇರಿತು. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ದುನಿಯಾ ವಿಜಯ್ ಅಭಿನಯಿಸುತ್ತಿದ್ದಾರೆ. ಪ್ರಿಯಾಮಣಿ ಈ ಚಿತ್ರದ ನಾಯಕಿ. ಚಿತ್ರದ ಪ್ರಥಮ ಸನ್ನಿವೇಶಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಆರಂಭಫಲಕ ತೋರಿದರು. ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed