ರಮೇಶ್ ಅರವಿಂದ್ ನಮ್ಮ ಬೆಂಗಳೂರು ಐಕಾನ್
Posted date: 03 Wed, Apr 2024 03:16:48 PM
ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಸ್ವೀಪ್(ಜಾಗೃತಿ) ಚಟುವಟಿಕೆಗಳ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ "ನಮ್ಮ ಬೆಂಗಳೂರು ಐಕಾನ್ಸ್" ಕಾರ್ಯಕ್ರಮಕ್ಕೆ   ಟೌನ್ ಹಾಲ್ ನಲ್ಲಿ ಚಾಲನೆ ನೀಡಲಾಯಿತು.

ಬೆಂಗಳೂರು ನಗರದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮ್ಮ ಬೆಂಗಳೂರು ಐಕಾನ್ಸ್”ಗಳ ವಿವರಗಳು ಈ ಕೆಳಕಂಡಂತಿದೆ:

1. ರಮೇಶ್ ಅರವಿಂದ್, ಖ್ಯಾತ ಚಿತ್ರ ನಟ ಮತ್ತು ನಿರ್ದೇಶಕ.

2. ನೀತು ವನಜಾಕ್ಷಿ, ನಟಿ ಹಾಗೂ ರೂಪದರ್ಶಿ.

3. ಅನುಪ್ ಶ್ರೀಧರ್, ಬ್ಯಾಡ್ಮಿಂಟನ್ ಆಟಗಾರ.

4. ಅರ್ಚನಾ ಜಿ ಕಾಮತ್, ಟೇಬಲ್ ಟೆನ್ನಿಸ್ ಆಟಗಾರ್ತಿ.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಕಾಂತರಾಜ್, ವಿಶೇಷ ಆಯುಕ್ತರಾದ ಸುರೋಲ್ಕರ್ ವಿಕಾಸ್ ಕಿಶೋರ್, ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

#LokasabhaElection2024 #Election2024 #ceokarnataka #VoteIndia #DeshKaGarv #icons #ramesharavind 

Election Commission of India Chief Electoral Officer Karnataka Ramesh Aravind Anup Sridhar - High Performance Badminton Coach
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed