ಸಾಪ್ಟ್‌ವೇರ್ ಗಂಡ ಯುಸರ್ಟಿಫಿಕೆಟ್
Posted date: 16 Thu, Oct 2014 – 08:30:02 AM

ಶ್ರೀ ಮಾರಿಕಾಂಭ ಫಿಲಮ್ಸ್  ಲಾಂಛನದಲ್ಲಿ ಮಾಲೂರು ಎ ರಾಮಪ್ಪ, ಬಿ.ವಿ. ವೆಂಕಟೇಶ್, ಕೆ.ಸಂಪತ್ ಕುಮಾರ್,  ನಿರ್ಮಾಣದ ಸಾಫ್ಟ್‌ವೇರ್ ಗಂಡ ಚಿತ್ರಕ್ಕೆ ಯು ಸರ್ಟಿಫಿಕೆಟ್ ದೊರಕಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ನಿರ್ದೇಶನ - v೩, ಛಾಯಾಗ್ರಹಣ-ನಾಗೇಶ್ ಆಚಾರ್ಯ, ಸಂಗೀತ - ವೀರಸಮರ್ಥ್, ಸಂಕಲನ - ಮನೋಹರ್, ಕಲೆ-ಆನಂದ್,  ಸಂಭಾಷಣೆ, - ಕೆ .ನಂಜುಂಡ, ಸಾಹಿತ್ಯ - ಹೃದಯಶಿವ, ಗಿ೩. ಸಹ ನಿರ್ದೇಶನ - ಆನಂದ್, ಲಕ್ಷ್ಮಣ್ ಬಾಬು. ಕಲೆ-ಆನಂದ್, ಸಾಹಸ-ಥ್ರಿಲ್ಲರ್ ಮಂಜು, ನೃತ್ಯ -ಮಾಲೂರು ಶ್ರೀನಿವಾಸ್, ನಿರ್ವಹಣೆ-ದಾಡಿ ರಮೇಶ್,  ತಾರಾಗಣದಲ್ಲಿ - ಜಗ್ಗೇಶ್, ನಿಖಿತ, ಜಯಪ್ರಕಾಶ್ ಶೆಟ್ಟಿ, ಸಾಕ್ಷಿ ಅಗರ್‌ವಾಲ್, ಕುರಿ ಪ್ರತಾಪ್, ಶ್ರೀನಾಥ್, ಚಂದ್ರಕಲಾ, ಆರ್.ಟಿ.ರಮಾ, ಮಾ||ಮಂಜುನಾಥ್ - ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed