ಈ ವಾರ ‘ಆರ್ಯನ್ ತೆರೆಗೆ
Posted date: 30 Wed, Jul 2014 – 05:57:30 PM

ಡ್ರೀಮ್‌ವೀವರ್ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ಧ್ರುವ್‌ದಾಸ್ ಹಾಗೂ ಡಿ.ಕಮರ್ ಅವರು ನಿರ್ಮಿಸಿರುವ ‘ಅರ್ಯನ್ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಡಿ.ರಾಜೇಂದ್ರಬಾಬು ನಿರ್ದೇಶನದ ಈ ಚಿತ್ರದ ನಾಯಕರಾಗಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯಿಸಿದ್ದಾರೆ. ರಮ್ಯ, ಶರತ್‌ಬಾಬು, ಬುಲೆಟ್‌ಪ್ರಕಾಶ್, ರಘುಮುಖರ್ಜಿ, ವಿನಯಾಪ್ರಸಾದ್, ಅರ್ಚನಾಗುಪ್ತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಚಂದ್ರಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪಿ.ಆರ್.ಸೌಂದರ್‌ರಾಜ್ ಅವರ ಸಂಕಲನವಿದೆ. ಜೆಸ್ಸಿಗಿಫ಼್ಟ್ ಸಂಗೀತ ನಿರ್ದೇಶನದ ‘ಅರ್ಯನ್ ಚಿತ್ರದ ಹಾಡುಗಳನ್ನು ಜಯಂತಕಾಯ್ಕಿಣಿ, ಕವಿರಾಜ್, ಯೋಗರಾಜಭಟ್, ನಾಗೇಂದ್ರಪ್ರಸಾದ್ ಬರೆದಿದ್ದಾರೆ. ಹರ್ಷ, ಆದಿಲ್ ಶೇಖ್ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಗಣೇಶ್ ಸಾಹಸ ನಿರ್ದೇಶನ ಹಾಗೂ ಇಸ್ಮಾಯಿಲ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.  


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed