`ನಿತ್ಯ ಜೊತೆ ಸತ್ಯ` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣ
Posted date: 07 Tue, Jul 2015 – 09:47:27 AM

 ಭಾಗ್ಯಲಕ್ಷ್ಮೀ ಕ್ರಿಯೇಷನ್ಸ್ ಲಾಂಛನದಲ್ಲಿ ಮಲ್ಲಿಕಾರ್ಜುನ ರೆಡ್ಡಿ ಅವರು ನಿರ್ಮಿಸುತ್ತಿರುವ ‘ನಿತ್ಯ ಜೊತೆ ಸತ್ಯ‘ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರಕ್ಕೆ ಹದಿನೈದು ದಿನಗಳ ಚಿತ್ರೀಕರಣ ನಡೆಯಲಿದೆ.
ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಕಲ್ಯಾಣ್ ಸಾಮಿ ಅವರ ಛಾಯಾಗ್ರಹಣವಿದೆ. ರಘುರಾಂ ಸಂಗೀತ ನಿರ್ದೇಶನದ ಈ ಚಿತ್ರದ ತಾರಾಬಳಗದಲ್ಲಿ ಮನೀಶ್‌ಬಾಬು, ತೇಜಸ್ವಿನಿ, ದೇವರಾಜ್, ದಿನೇಶ್, ನಿವಾಸ್, ಆಶಾ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed