ಆಗಸ್ಟ್‌ನಲ್ಲಿ ‘ಮುಂಗಾರು ಮಳೆ - ೨ ಚಿತ್ರದ ಆಡಿಯೋ ರಿಲೀಸ್
Posted date: 27 Wed, Jul 2016 – 10:43:28 AM

ಇ.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ.ಗಂಗಾಧರ್ ಅವರು ನಿರ್ಮಿಸುತ್ತಿರುವ ‘ಮುಂಗಾರು ಮಳೆ - ೨ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಯೂರೋಪ್, ರಾಜಸ್ಥಾನ ಹಾಗೂ ಕರ್ನಾಟಕದ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ. ಸದ್ಯ ಚಿತ್ರಕ್ಕೆ ಡಿ ಐ ಅಳವಡಿಸಲಾಗುತ್ತಿದೆ. ಆಗಸ್ಟ್ ೫ರಂದು ಚಿತ್ರದ ಆಡಿಯೋ ರಿಲೀಸ್ ಆಗಲಿದೆ.
     ಶಶಾಂಕ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಕ್ರೇಜಿಸ್ಟಾರ್ ರವಿಚಂದ್ರನ್, ನೇಹಾ ಶೆಟ್ಟಿ, ಐಂದ್ರಿತಾ ರೇ, ಶಿಲ್ಪ ಮಂಜುನಾಥ್, ರವಿಶಂಕರ್, ಸಾಧುಕೋಕಿಲ. ತಬಲನಾಣಿ ಮುಂತಾದವರಿದ್ದಾರೆ.  

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed