ಈ ವಾರ ತೆರೆಗೆ ‘ಸ್ವೀಟಿ
Posted date: 05 Tue, Nov 2013 – 01:32:18 PM

ಎಚ್.ಡಿ.ಕುಮಾರಸ್ವಾಮಿ ಅರ್ಪಿಸುವ, ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾಕುಮಾರಸ್ವಾಮಿ ಅವರು ನಿರ್ಮಿಸಿರುವ ‘ಸ್ವೀಟಿ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
    ‘ಸ್ವೀಟಿ ಚಿತ್ರಕ್ಕೆ ‘ನನ್ನ ಜೋಡಿ ಎಂಬ ಅಡಿಬರಹವಿದೆ.  ವಿಜಯಲಕ್ಷ್ಮೀಸಿಂಗ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್‌ಜನ್ಯರ ಸಂಗೀತ ನೀಡಿದ್ದಾರೆ. ಅಜಯ್ ವಿನ್ಸಂಟ್ ಛಾಯಾಗ್ರಹಣ, ಕೆಂಪರಾಜ್ ಸಂಕಲನ, ಈಶ್ವರಿ ಕುಮಾರ್ ಕಲಾನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಹರ್ಷ, ಇಮ್ರಾನ್, ಮುರಳಿ ನೃತ್ಯ ನಿರ್ದೇಶನ ‘ಸ್ವೀಟಿ ಚಿತ್ರಕ್ಕಿದೆ. ರವಿರಾಜ್ ಹಾಗೂ ಯಾದವ್ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ಆದಿತ್ಯ, ರಾಧಿಕಾ, ರಮ್ಯಕೃಷ್ಣ, ಗಿರೀಶ್ ಕಾರ್ನಾಡ್, ಸಾಧುಕೋಕಿಲಾ, ಉಮಾಶ್ರೀ, ತಬಲನಾಣಿ, ಶರತ್‌ಲೋಹಿತಾಶ್ವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed