ನಾಳೆಯಿಂದ `ಐರಾವತ` ತೆರೆಗೆ
Posted date: 30 Wed, Sep 2015 – 09:31:03 AM

ಸಂದೇಶ್ ಕಂಬೈನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜು ಅವರು ನಿರ್ಮಿಸಿರುವ ‘ಐರಾವತ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಊರ್ವಶಿ ರೌಟೆಲ, ಪ್ರಕಾಶ್ ರೈ, ಸಾಧುಕೋಕಿಲ, ಅವಿನಾಶ್, ಅಶೋಕ್ ಮುಂತಾದವರಿದ್ದಾರೆ.
ಎ.ಪಿ.ಅರ್ಜುನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಶೇಖರ್‌ಚಂದ್ರ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಕಲೈ, ಗಣೇಶ್ ನೃತ್ಯ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ರಂಗಸ್ವಾಮಿ ಅವರ ನಿರ್ಮಾಣ ನಿರ್ವಹಣೆಯಿದೆ.


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed