ನಾಳೆಯಿಂದ `ರೆಬೆಲ್`
Posted date: 07 Thu, May 2015 – 07:56:27 AM

ಮೈಸೂರು ಡ್ರೀಮ್ ಮರ್ಚೆಂಟ್ಸ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ ‘ರೆಬೆಲ್ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಕರುನಾಡ ಸುಂದರ ತಾಣಗಳಲ್ಲಿ ಚಿತ್ರಕ್ಕೆ ಚಿತ್ರೀಕರಣ ನಡೆದಿದೆ. ಸಿಂಗಾಪುರದಲ್ಲಿ ನಲವತ್ತಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ನಡೆದಿರುವುದು ವಿಶೇಷ.

ಎಸ್.ವಿ.ರಾಜೇಂದ್ರಸಿಂಗ್‌ಬಾಬು ನಿರ್ದೇಶನದ ಈ ಚಿತ್ರದ ನಾಯಕರಾಗಿ ಆದಿತ್ಯ ಅಭಿನಯಿಸಿದ್ದಾರೆ. ಸಂಜನಾ, ದೀಪಿಕಾರಾವ್, ಶರತ್‌ಲೋಹಿತಾಶ್ವಾ, ರಾಮಕೃಷ್ಣ, ಅವಿನಾಶ್, ಸುಹಾಸಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ವಂಶಿ ಕೃಷ್ಣ ಪ್ರಕಾಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೆಸ್ಸಿಗಿಫ಼್ಟ್ ಸಂಗೀತ ನೀಡಿದ್ದಾರೆ. ಗೋವರ್ಧನ್ ಸಂಕಲನ, ಇಸ್ಮಾಯಿಲ್ ಕಲಾ ನಿರ್ದೇಶನ ಹಾಗೂ ರವಿವರ್ಮ, ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನವಿರ ‘ರೆಬೆಲ್ ಚಿತ್ರಕ್ಕಿದೆ.  

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed