ನೀನಾಸಂ ಸತೀಶ್ - ರಚಿತಾರಾಮ್ ಜೋಡಿಯ ಬಹು ನಿರೀಕ್ಷಿತ ``ಮ್ಯಾಟ್ನಿ``ಚಿತ್ರ ಈ ವಾರ ತೆರೆಗೆ
Posted date: 02 Tue, Apr 2024 07:00:30 PM
ನೀನಾಸಂ ಸತೀಶ್ ಹಾಗೂ ರಚಿತಾರಾಮ್ "ಅಯೋಗ್ಯ" ಚಿತ್ರದ ನಂತರ ನಟಿಸಿರುವ ಬಹು ನಿರೀಕ್ಷಿತ  "ಮ್ಯಾಟ್ನಿ" ಚಿತ್ರ ಈ ವಾರ  ಏಪ್ರಿಲ್ 5 ಕ್ಕೆ  ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಜನರ ಮನ ಗೆದ್ದಿದೆ. 

 F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ಪಾರ್ವತಿ ಎಸ್ ಗೌಡ ನಿರ್ಮಿಸಿರುವ ಹಾಗೂ  ಮನೋಹರ್ ಕಾಂಪಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಎಸ್ ರಾಜ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ.  ನೀನಾಸಂ ಸತೀಶ್, ರಚಿತಾ ರಾಮ್, ಅದಿತಿ  ಪ್ರಭುದೇವ, ನಾಗಭೂಷಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.       
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed