ಮಾದ ಮತ್ತು ಮಾನಸಿ ಗೆ ಹಿನ್ನೆಲೆ ಸಂಗೀತ
Posted date: 19 Thu, May 2016 – 11:58:52 AM

ರಾಜೇಶ್ & ದೇವಿ ಫಿಲಂಸ್ ಲಾಂಛನದಲ್ಲಿ ಮನೋಮೂರ್ತಿ ಸಂಗೀತ ನೀಡಿ ನಿರ್ಮಾಣ ಮಾಡುತ್ತಿರುವ ಮಾದ ಮತ್ತು ಮಾನಸಿ ಚಿತ್ರಕ್ಕೆ ಮನೋಮೂರ್ತಿ ನೇತೃತ್ವದಲ್ಲಿ ಹಿನ್ನೆಲೆ ಸಂಗೀತ ಕಾರ್ಯ ಸಾಗುತ್ತಿದೆ. ಸತೀಶ್ ಪ್ರಧಾನ್ ನಿರ್ದೇಶನದ, ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು - ನರಸಿಂಹಮೂರ್ತಿ (ನರ್ಸಿ), ಛಾಯಾಗ್ರಹಣ-ಕೆ.ಎಸ್. ಚಂದ್ರಶೇಖರ್, ಸಹಕಾರ ನಿರ್ದೇಶನ - ಹೆಚ್.ಕೆ. ಮೌಲಾಕ್ಷ, ನೃತ್ಯ - ಇಮ್ರಾನ್, ಕಲೈ, ಪ್ರಭು ಶ್ರೀನಿವಾಸ್, ಸಾಹಸ- ಡಿಫರೆಂಟ್ ಡ್ಯಾನಿ, ಸಂಕಲನ - ಕೆ.ಎಂ.ಪ್ರಕಾಶ್, ನಿರ್ವಹಣೆ - ಮೈಸೂರು ಸುರೇಶ್, ತಾರಾಗಣದಲ್ಲಿ ಪ್ರಜ್ವಲ್ ದೇವರಾಜ್, ಶೃತಿ ಹರಿಹರನ್, ರಂಗಾಯಣ ರಘು, ಬುಲೆಟ್ ಪ್ರಕಾಶ್, ಶೋಭರಾಜ್, ಪವನ್, ವಾಣಿಶ್ರೀ, ಶೃತಿ ನಾಯಕ್, ನಿರಂಜನ್ ಯತಿರಾಜ್, ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed