"ಗಟ್ಟಿಮೇಳ " ಧಾರಾವಾಹಿ ಹಾಗೂ "ಗುರು ಶಿಷ್ಯರು " ಚಿತ್ರದ ಖ್ಯಾತಿಯ ಮಹತಿ ವೈಷ್ಣವಿ ಭಟ್ "ತತ್ಸಮ ತದ್ಭವ" ಚಿತ್ರದಲ್ಲಿ ನಿಧಿ ಎಂಬ ಬಹು ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..
"ಮಹತಿ ಪ್ರತಿ ಹದಿಹರೆಯದವರಿಗೂ ಅನ್ವಯಿಸುವ ಪಾತ್ರ. ಇದು ಮುಗ್ಧತೆ ಮತ್ತು ಭಾವನೆಗಳ ಮಿಶ್ರಣದ ರೋಲ್ ಎಂದರೂ ತಪ್ಪಾಗಲಾರದು. ಈ ಪಾತ್ರ ನಿರ್ವಹಿಸಿದ ಸವಾಲು ತುಂಬಾ ಇಷ್ಟವಾಯಿತು."
-Nidhi
ಇತ್ತೀಚೆಗಷ್ಟೇ ಮೇಘನರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದ, ಚಿತ್ರತಂಡ ಈಗ ಮಹತಿ ವೈಷ್ಣವಿ ಭಟ್ ಅವರ ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆ ಮಾಡಿದೆ.