`ಆರೆಂಜ್` ನಾಳೆಯಿಂದ ತೆರೆಗೆ
Posted date: 06 Thu, Dec 2018 08:42:04 AM

ನಿಮ್ಮ ಸಿನಿಮಾ ಲಾಂಛನದಲ್ಲಿ ನವೀನ್ ಅವರು ನಿರ್ಮಿಸಿರುವ, ಗೋಲ್ದನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ  ‘ಆರೆಂಜ್‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪ್ರಶಾಂತ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸಂತೋಷ್ ರೈ ಪತಾಜೆ ಅವರ ಛಾಯಾಗ್ರಹಣವಿದೆ. ಎಸ್.ಎಸ್.ತಮನ್ ಸಂಗೀತ ನಿರ್ದೇಶನ, ರವಿಚಂದ್ರನ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಮುರಳಿ ನೃತ್ಯ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ನಟರಾಜ್ ಸಂಭಾಷಣೆ ಬರೆದಿದ್ದಾರೆ. ಗಣೇಶ್, ಪ್ರಿಯಾ ಆನಂದ್, ಸಾಧುಕೋಕಿಲ, ರಂಗಾಯಣ ರಘು, ಅವಿನಾಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.



Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಆರೆಂಜ್` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.