`ಮುಂದಿನ ಬದಲಾವಣೆ`ನಾಳೆಯಿಂದ ತೆರೆಗೆ
Posted date: 06 Thu, Dec 2018 08:37:32 AM

ಸಿರಪ್ ಕ್ರಿಯೇಷನ್ಸ್ ಲಾಂಛನದಡಿಯಲ್ಲಿ ನಿರ್ಮಾಪಕ ಶ್ರೀ ಫಣಿಭೂಷಣ್ ನಿರ್ಮಿಸುತ್ತಿರುವ ಹಾಸ್ಯ ಪ್ರಧಾನ"ಮುಂದಿನ ಬದಲಾವಣೆ"ಚಿತ್ರವು ನಾಳೆಯಿಂದ ತೆರೆಗೆ ೭ ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಚಿತ್ರಕ್ಕೆಕೋಟಿಶ್ವರ್‌ಛಾಯಾಗ್ರಹಣ, ಕಾರ್ತಿಕ್ ವೆಂಕಟೇಶ್ ಸಂಗೀತ, ರಮೇಶ್‌ಕುಮಾರ್ ಸಂಕಲನವಿದ್ದು, ಚಿತ್ರದಕಥೆ, ಚಿತ್ರಕಥೆ, ಚಿತ್ರಕಥೆ ಸಾಹಿತ್ಯ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆಯನ್ನು ಪ್ರವೀಣ್‌ಭೂಷಣ್ ಹೊತ್ತಿದ್ದಾರೆ.
ತಾರಾಗಣದಲ್ಲಿ ಪ್ರವೀಣ್‌ಭೂಷಣ್, ಸಂಗೀತ, ಸತೀಶ್, ಪಂಚಗೌರಿ, ಆರ್ಯನ್, ಮಾಲಾಶ್ರೀ, ಚಕ್ರವರ್ತಿ, ಲಕ್ಷ್ಮಣ್‌ಗೌಡ ಮುಂತಾದವರಿದ್ದಾರೆ.



Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಮುಂದಿನ ಬದಲಾವಣೆ`ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.