`ರಿಲ್ಯಾಕ್ಸ್ ಸತ್ಯ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 14 Thu, Nov 2019 09:11:44 AM

ರೆಡ್ ಡ್ಯಾಗನ್ ಫ಼ಿಲಂಸ್ ಲಾಂಛನದಲ್ಲಿ ಮೋಹನ್ ಕುಮಾರ್, ಮೋಹನ್ ರೆಡ್ಡಿ ಹಾಗೂ ಚೇತನ್ ಅವರು ನಿರ್ಮಿಸಿರುವ ‘ರಿಲ್ಯಾಕ್ಸ್ ಸತ್ಯ‘ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ 

ನವೀನ್ ರೆಡ್ಡಿ ನಿರ್ದೇಶನದ ಈ ಚಿತ್ರಕ್ಕೆ ಆನಂದ್ ರಾಜವಿಕ್ರi ಸಂಗೀತ ನೀಡಿದ್ದಾರೆ, ಯೋಗಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ವಿಕ್ರಂ ಮೋರ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಸಂಭಾಷಣೆ ಬರೆದಿದ್ದಾರೆ.

ಪ್ರಭು ಮುಂಡ್ಕೂರ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಮಾನ್ವಿತ ಹರೀಶ್. ಉಗ್ರಂ ಮಂಜು, ಕಡ್ಡಿಪುಡಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - `ರಿಲ್ಯಾಕ್ಸ್ ಸತ್ಯ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.