`ವಿಕ್ಟರಿ 2` ನಾಳೆಯಿಂದ ತೆರೆಗೆ
Posted date: 31 Wed, Oct 2018 07:29:07 PM

 ತರುಣ್ ಟಾಕೀಸ್ ಲಾಂಛನದಲ್ಲಿ ಮಾನಸ ತರುಣ್ ಮತ್ತು ತರುಣ್ ಶಿವಪ್ಪ ನಿರ್ಮಿಸಿರುವ ‘ವಿಕ್ಟರಿ 2‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಹರಿ ಸಂತೋಷ್ ನಿರ್ದೇಶನದ ಈ ಚಿತ್ರಕ್ಕೆ ತರುಣ್ ಕಿಶೋರ್ ಸುಧೀರ್ ಕಥೆ, ಚಿತ್ರಕಥೆ ಬರೆದಿದ್ದಾರೆ. ಗುರು ಪ್ರಶಾಂತ್ ರೈ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪ್ರಕಾಶ್ ಸಂಕಲನ, ವಿಕ್ರಂ ಸಾಹಸ ನಿರ್ದೇಶನ, ಧನು, ಭೂಷಣ್ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.
ಶರಣ್ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅಪೂರ್ವ, ಅಸ್ಮಿತ ಸೂದ್, ರವಿಶಂಕರ್, ಅವಿನಾಶ್, ಸಾಧುಕೋಕಿಲ, ಅರಸು, ನಾಜಿರ್, ತಬಲಾನಾಣಿ, ಸುಂದರ್, ಮಂಜುನಾಥ್ ಹೆಗಡೆ, ಮಿಮಿಕ್ರಿ ದಯಾನಂದ್, ರಾಜಶೇಖರ್, ಕೀರ್ತಿರಾಜ್, ಕುರಿ ಪ್ರತಾಪ್, ಲಹರಿ ವೇಲು, ಮಂಜುನಾಥ್, ಎಂ.ಎನ್.ಲಕ್ಷ್ಮೀದೇವಮ್ಮ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ವಿಕ್ಟರಿ 2` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.