ಆಕಾಶದಲ್ಲಿ `ದುಬೈ ಬಾಬು`
Posted date: 31/December/2008

ಅದ್ದೂರಿತನಕ್ಕೆ ಮತ್ತೊಂದು ಹೆಸರು ನಿರ್ಮಾಪಕ ಶೈಲೇಂದ್ರಬಾಬು. ಹಿಂದೆ ಇವರ ನಿರ್ಮಾಣದ ಕುಟುಂಬ ಹಾಗೂ ಗೌರಮ್ಮ ಚಿತ್ರಗಳು ಜಯಭೇರಿ ಬಾರಿಸಿದ್ದು ಎಲ್ಲರಿಗೂ ತಿಳಿದ ಸಂಗತಿ. ಪ್ರಸ್ತುತ ಶೈಲೇಂದ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ `ದುಬೈ ಬಾಬು` ಚಿತ್ರಕ್ಕೆ ಆಕಾಶ್ ರೆಕಾರ್ಡಿಂಗ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪ್ರಕ್ರಿಯೆ ಪ್ರಾರಂಭವಾಗಿದೆ.
ಅಪಾರವೆಚ್ಚದಲ್ಲಿ ಮೂಡಿಬಂದಿರುವ `ದುಬೈ ಬಾಬು` ಚಿತ್ರ ದುಬಾರಿಬಾಬು ಎಂದು ಕರೆಯಲ್ಪಡುತ್ತಿದೆ. ಸೂಪರ್ಸ್ಟಾರ್ ಉಪೇಂದ್ರ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ನಿಖಿತಾ ಹಾಗೂ ಸಲೋನಿ ಎಂಬ ಬೆಡಗಿಯರು ನಾಯಕಿಯರಾಗಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed