`ಡಿ.ಕೆ ಬೋಸ್` ನಾಳೆಯಿಂದ ತೆರೆಗೆ
Posted date: 14 Thu, Mar 2019 09:11:45 AM

ಬ್ರೇಕ್ ಫ಼್ರೀ ಸಿನಿಮಾಸ್ ಲಾಂಛನದಲ್ಲಿ ಸಂತೋಷ್ ಮಹಂತೇಶ್ ಹಾಗೂ ನರಸಿಂಹಮೂರ್ತಿ ಅವರು ನಿರ್ಮಿಸಿರುವ ‘ಡಿ.ಕೆ.ಬೋಸ್‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸಂದೀಪ್ ಮಹಂತೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ  ಮಂಗಳೂರು ಸುತ್ತಮುತ್ತ ಚಿತ್ರಕ್ಕೆ ೨೧ ದಿನಗಳ ಚಿತ್ರೀಕರಣ ನಡೆದಿದೆ.

ಎರಡು ಹಾಡುಗಳಿರುವ ಈ ಚಿತ್ರಕ್ಕೆ ಡೊಲ್ವಿನ್ ಸಂಗೀತ ನೀಡಿದ್ದಾರೆ. ಉದಯ್ ಬಲ್ಲಾಳ್ ಛಾಯಾಗ್ರಹಣ ಹಾಗೂ ಸುರೇಶ್ ಆರ್ಮುಗಂ ಸಂಕಲನವಿರುವ ಈ ಚಿತ್ರದ

ತಾರಾಬಳಗದಲ್ಲಿ ಪೃಥ್ವಿ ಅಂಬರ್, ಭೋಜರಾಜ್ ವಾಮಂಜೂರ್, ಶೋಭ್‌ರಾಜ್ ಪಾವೂರ್, ರಿಷ ನಿಜಗುಣ್, ರಘು ಪಾಂಡೇಶ್ವರ್ ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಡಿ.ಕೆ ಬೋಸ್` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.