`ಶತಾಯ ಗತಾಯ` ನಾಳೆಯಿಂದ ತೆರೆಗೆ
Posted date: 07 Thu, Jun 2018 10:28:28 AM

ಆಲ್ಫ ಪಿಕ್ಚರ್ಸ್ ಲಾಂಛನದಲ್ಲಿ ಸಂದೀಪ್ ಗೌಡ ಅವರು ನಿರ್ಮಿಸಿರುವ ‘ಶತಾಯ ಗತಾಯ‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸಂದೀಪ್ ಗೌಡ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ನಿರ್ದೇಶಿಸಿರುವ ಈ ಚಿತ್ರಕ್ಕೆ ಶಬರಿ ಅವರ ಛಾಯಾಗ್ರಹಣವಿದೆ. ರವಿನಂದನ್ ಜೈನ್ ಸಂಗೀತ ನಿರ್ದೇಶನ, ಶಿವರಾಜ್ ಮೇಹು ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ದಿನೇಶ್ ಜೋಗಿ ಅವರ ನಿರ್ಮಾಣ ಮೇಲ್ವಿಚಾರಣೆ ಹಾಗೂ ಕಲಾ ನಿರ್ದೇಶನವಿದೆ. ರಘುರಾಮಪ್ಪ, ಸೋನಿಕ ಗೌಡ, ಸಂದೀಪ್ ಗೌಡ, ಎಂ.ಎಸ್.ಉಮೇಶ್, ಗಡ್ಡಪ್ಪ, ಕುರಿ ಪ್ರತಾಪ್, ಗೋವಿಂದೇ ಗೌಡ, ಮಂಜುಳಾ ರೆಡ್ಡಿ, ಪ್ರದೀಪ್, ದಿನೇಶ್ ಜೋಗಿ, ಮಾ||ಮಧುಸೂಧನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಶತಾಯ ಗತಾಯ` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.