ಆಕ್ಟ್-1978 ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಲತುಂಬಲು ಕೈ ಜೋಡಿಸಿದ್ದಾರೆ.. ಸಿನೆಮಾ ಕುರಿತು ಉತ್ತಮವಾಗಿ ವ್ಯಕ್ತವಾಗುತ್ತಿರುವ ಪ್ರೇಕ್ಷಕರ ಅಭಿಪ್ರಾಯಗಳು ಹಾಗೂ ಮಾಧ್ಯಮ ಮಿತ್ರರ ವಿಮರ್ಶೆಗಳನ್ನು ಕೇಳಿ ಸಂತೋಷಗೊಂಡ ದರ್ಶನ್ ಸರ್ ಅವರು ಆಕ್ಟ್-1978 ತಂಡದ ಸದಸ್ಯರನ್ನು ತಮ್ಮ ಮನೆಗೆ ಆಹ್ವಾನಿಸಿ, ಉಪಚರಿಸಿ, ತಂಡದ ಜೊತೆಗೆ ಬೆಂಬಲಕ್ಕೆ ನಿಲ್ಲುವುದಾಗಿ ಧೈರ್ಯ ತುಂಬಿ ಕಳುಹಿಸಿದರು.