ಚಿತ್ರೀಕರಣ ಮುಕ್ತಾಯದ ಹಂತದಲ್ಲಿ ದ್ರೋಣ
Posted date: 15 Mon, Apr 2019 02:39:40 PM

ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ ದ್ರೋಣ ಚಿತ್ರವು  ಬಹುಪಾಲು ಚಿತ್ರೀಕರಣ ಪೂರ್ಣಗೊಂಡಿದ್ದು ಉಳಿದ ಭಾಗದಲ್ಲಿ ಒಂದು ಹಾಡು ಹಾಗೂ ಕೆಲವು ಸನ್ನಿವೇಶ ದೃಶ್ಯಗಳು ಇದೇ ೧೯ ರಿಂದ ನಡೆಯಲಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ಪ್ರಮೋದ್ ಚಕ್ರವರ್ತಿ, ಛಾಯಾಗ್ರಹಣ - ಜೆ.ಎಸ್.ವಾಲಿ, ಸಂಗೀತ - ರಾಮ್‌ಕ್ರಿಶ್, ಸಂಕಲನ - ಬಸವರಾಜ ಅರಸ್, ಕಲೆ- ಆನಂದ್, ಸಹ ನಿರ್ದೇಶನ - ಭವಾನಿ ಶಂಕರ್, ಸಾಹಸ- ಡಿಫರೆಂಟ್ ಡ್ಯಾನಿ, ವಿಜಿ,  ಸಾಹಿತ್ಯ-ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್, ನಿರ್ವಹಣೆ-ವಜ್ರೇಶ್ವರಿ ಮಲ್ಲಿಕಾರ್ಜುನ,  ಕರುನಾಡ ಚಕ್ರವರ್ತಿ ಡಾ|| ಶಿವರಾಜ್ ಕುಮಾರ್, ಇನಿಯಾ, ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ಮಾ|| ಮಹೆಂದ್ರ  ಹಾಗೂ ರವಿಕಿಶನ್ (ಃoಟಟಥಿ ತಿooಜ) ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - ಚಿತ್ರೀಕರಣ ಮುಕ್ತಾಯದ ಹಂತದಲ್ಲಿ ದ್ರೋಣ - Chitratara.com
Copyright 2009 chitratara.com Reproduction is forbidden unless authorized. All rights reserved.