ದ್ರೋಣ ಹಿನ್ನೆಲೆ ಸಂಗೀತ ಮುಕ್ತಾಯ
Posted date: 06 Wed, Nov 2019 10:22:32 AM

ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ ದ್ರೋಣ ಚಿತ್ರಕ್ಕೆ ಆಕಾಶ್ ಸ್ಟುಡಿಯೋವಿನಲ್ಲಿ ಹಿನ್ನೆಲೆ ಸಂಗೀತ ಕಾರ್ಯ ಪೂರ್ಣಗೊಂಡಿದ್ದು ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ಪ್ರಮೋದ್ ಚಕ್ರವರ್ತಿ, ಛಾಯಾಗ್ರಹಣ - ಜೆ.ಎಸ್.ವಾಲಿ, ಸಂಗೀತ - ರಾಮ್‌ಕ್ರಿಶ್, ಸಂಕಲನ - ಬಸವರಾಜ ಅರಸ್, ಕಲೆ- ಆನಂದ್, ಸಹ ನಿರ್ದೇಶನ - ಭವಾನಿ ಶಂಕರ್, ಸಾಹಸ- ವಿನೋದ್, ಸಾಹಿತ್ಯ-ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್, ನಿರ್ವಹಣೆ-ವಜ್ರೇಶ್ವರಿ ಮಲ್ಲಿಕಾರ್ಜುನ,  ಕರುನಾಡ ಚಕ್ರವರ್ತಿ ಡಾ|| ಶಿವರಾಜ್ ಕುಮಾರ್, ಶಿಕ್ಷಕನ ಪಾತ್ರದಲ್ಲಿ, ನಾಯಕಿಯಾಗಿ ಇನಿಯಾ, ಅಲ್ಲದೆ ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ಮಾ|| ಮಹೆಂದ್ರ  ಹಾಗೂ ರವಿಕಿಶನ್ (Bolly wood) ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ದ್ರೋಣ ಹಿನ್ನೆಲೆ ಸಂಗೀತ ಮುಕ್ತಾಯ - Chitratara.com
Copyright 2009 chitratara.com Reproduction is forbidden unless authorized. All rights reserved.