ದ್ರೋಣರಾಗಿ ಡಾ|| ಶಿವರಾಜ್‌ಕುಮಾರ್ 22 ರಿಂದ ಪ್ರಾರಂಭ
Posted date: 13 Wed, Jun 2018 – 09:37:23 AM

ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ ದ್ರೋಣ ಚಿತ್ರವು  ಇದೇ 22 ರಿಂದ ಆರಂಭಗೊಳ್ಳಲಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ಪ್ರಮೋದ್ ಚಕ್ರವರ್ತಿ, ಛಾಯಾಗ್ರಹಣ - ಜೆ.ಎಸ್.ವಾಲಿ, ಸಂಗೀತ - ರಾಮ್‌ಕ್ರಿಶ್, ಸಂಕಲನ - ಬಸವರಾಜ ಅರಸ್, ಕಲೆ- ಮೋಹನ್ ಪಂಡಿತ್, ಸಹ ನಿರ್ದೇಶನ - ಭವಾನಿ ಶಂಕರ್, ಸಾಹಸ- ಡಿಫರೆಂಟ್ ಡ್ಯಾನಿ, ವಿಜಿ,  ಸಾಹಿತ್ಯ-ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್, ನಿರ್ವಹಣೆ-ವಜ್ರೇಶ್ವರಿ ಮಲ್ಲಿಕಾರ್ಜುನ,  ಕರುನಾಡ ಚಕ್ರವರ್ತಿ ಡಾ|| ಶಿವರಾಜ್ ಕುಮಾರ್, ಅಭಿನಯಿಸುವ ಈ ಚಿತ್ರದಲ್ಲಿ  ಇನಿಯಾ, ಸ್ವಾತಿ ಶರ್ಮ, ರಂಗಾಯಣ ರಘು, ವಿ ಮನೋಹರ್, ಸಾಧುಕೋಕಿಲ, ಬಾಬು ಹಿರಣ್ಣಯ್ಯ, ಶಂಕರ್ ರಾವ್, ವಿಜಯಕಿರಣ್, ರೇಖಾದಾಸ್, ಪ್ರಕಾಶ್ ಹೆಗ್ಗೋಡು, ಆನಂದ್ ಮುಂತಾದವರಿದ್ದಾರೆ
 

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed