ಸ್ಪೆಷಲ್ ಎಫೆಕ್ಟ್ `ಯಾರದು `
Posted date: 22/April/2009

ಶ್ರೀಮತಿ ಲೀಲಾವತಿ ಕಂಬೈನ್ಸ್ ಲಾಂಛನದಲ್ಲಿ ನಟಿ ನಿರ್ಮಾಪಕಿ ಎಂ.ಲೀಲಾವತಿ ನಿರ್ಮಿಸುತ್ತಿರುವ ಶ್ರೀನಿವಾಸ್ ಕೌಶಿಕ್ ನಿರ್ದೇಶನದ ಯಾರದು ಚಿತ್ರಕ್ಕೆ ಅತ್ಯಾಧುನಿಕ ತಾಂತ್ರಿಕತೆ ಬಳಸಿ ಸ್ಪೆಷಲ್ ಎಫೆಕ್ಟ್ ಕಾರ್ಯ ನಡೆಯುತ್ತಿದೆ.  ಚಿತ್ರಕ್ಕೆ ಛಾಯಾಗ್ರಹಣ ನಾಗೇಶ್ ಆಚಾರ್ಯ, ಸಂಗೀತ ಅಖಿಲ್.ಜಿ., ಸಂಕಲನ ಶ್ರೀನಿವಾಸ್ ಬಾಬು ಕಲೆ - ತಮ್ಮಾ ಲಕ್ಷ್ಮಣ್, ಸಾಹಸ - ಕೌರವ ವೆಂಕಟೇಶ್, ಸಹನಿರ್ದೇಶನ ಜಾನ್ ಮತ್ತು ರಾಜು, ನೃತ್ಯ - ಹರಿಕೃಷ್ಣ, ನಿರ್ವಹಣೆ ನಾಗರಾಜ್ ಕೆ.ಎನ್.ಶೇಖರ್ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ ವಿನೋದ್ ರಾಜ್, ಅಶ್ವಿನಿ, ಲೀಲಾವತಿ, ನಿಹಾಲ್ ಅನುಶ್ರೀ, ಸುಬ್ರಮಣಿ, ಸುಮನ್, ಪವನ್, ಆರ್.ಕೆ.ಮಂಜು ಅಭಿ, ಶಾಂತಕುಮಾರ್, ಸದಾಶಿವ ಬ್ರಹ್ಮಾವರ್, ಚೇತನ್ ರಾಮರಾವ್  ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed