ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್ ನ ಅಡಿಯಲ್ಲಿ ತಯಾರಾಗುತ್ತಿರುವ ಹೊಸ ಚಿತ್ರ 2020
Posted date: 03 Tue, Nov 2020 – 04:39:35 PM

ಕೋಮಲ್ ಕುಮಾರ್ ನಾಯಕನಟನಾಗಿ ಅಭಿನಯಿಸುತ್ತಿರುವ ಈ ಚಿತ್ರಕ್ಕೆ ಟಿ. ಆರ್. ಚಂದ್ರಶೇಖರ್ ಅವರು ಬಂಡವಾಳ ಹೂಡುತ್ತಿದ್ದು, ,ಧನ್ಯ ಬಾಲಕೃಷ್ಣ,ಕುರಿ ಪ್ರತಾಪ್ ತಬಲಾ ನಾಣಿ, ಗಿರಿ, ಅಪೂರ್ವ,ಉಮೇಶ್ ಹಾಗೂ ಇತರರೂ ಮುಖ್ಯ ಭೂಮಿಕೆಯಲ್ಲಿದ್ದಾರೆ. ರಾಬರ್ಟ್, ವಿಕ್ಟರಿ2,ಅಮ್ಮ ಐ ಲವ್ ಯು,ತ್ರಿಬಲ್ ರೈಡಿಂಗ್,ಉಪಾಧ್ಯಕ್ಷ ಹಾಗೂ ಇನ್ನೂ ಹಲವು ಚಿತ್ರಗಳಿಗೆ ಸಂಭಾಷಣೆ ಬರೆದ
 ಕೆ.ಎಲ್.ರಾಜಶೇಖರ್ ಈ  ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
 
ಇದೆ ನವಂಬರ್ ನಲ್ಲಿ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಶುರುವಾಗಲಿದೆ

ಸಂಪೂರ್ಣ ಹಾಸ್ಯ ಪ್ರಧಾನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬಹುತೇಕ ಪಾತ್ರಗಳ ಆಯ್ಕೆ ಪೂರ್ಣಗೊಂಡಿದ್ದು ಮಿಕ್ಕ ಕೆಲವು ಮುಖ್ಯ ಪಾತ್ರಗಳ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
ತಾಂತ್ರಿಕ ವರ್ಗದಲ್ಲಿ ನವೀನ್ ಕುಮಾರ್ .ಎಸ್ ಛಾಯಾಗ್ರಹಣ, ಕೆ,ಎಮ್,ಪ್ರಕಾಶ್ ಸಂಕಲನ,ಶ್ರೀಧರ್ ಸಂಭ್ರಮ ಸಂಗೀತ, ಬಾಲು ಕುಮುಟ ನಿರ್ಮಾಣ ನಿರ್ವಹಣೆ,ದಯಾನಂದ್ ಭದ್ರಾವತಿ ವಸ್ತ್…

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed