ಮುಂದಿನ ತಿಂಗಳಲ್ಲಿ ವಾಸು ನಾನ್ ಪಕ್ಕಾ ಕಮರ್ಷಿಯಲ್
Posted date: 13 Wed, Jun 2018 – 09:02:47 AM

ವಿಂಕ್‌ವಿಷಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ವಾಸು ನಾನ್ ಪಕ್ಕಾ ಕಮರ್ಷಿಯಲ್ ಚಿತ್ರದ ಮೊದಲ ಪ್ರತಿ ಸಿದ್ಧವಾಗಿದ್ದು, ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧತೆಗೊಳ್ಳುತ್ತಿರುವ ಈ ಚಿತ್ರ ಅಜಿತ್ ವಾಸನ್ ಉಗ್ಗಿನ ನಿರ್ದೇಶನ, ಛಾಯಾಗ್ರಹಣ-ದಿಲಿಪ್ ಚಕ್ರವರ್ತಿ, ಸಂಗೀತ- ಅನೀಷ್ ಲೋಕನಾಥ, ಸಂಕಲನ - ಶ್ರೀಕಾಂತ್, ಸಾಹಸ- ವಿಕ್ರಂ ಮೋರ್, ನೃತ್ಯ - ಬಾಬಾ ಭಾಸ್ಕರ್, ಶೇಖರ್, ಶರತ್‌ಗೌಡ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ  ಅನೀಶ್ ತೇಜೇಶ್ವರ್, ನಿಶ್ವಿಕಾ ನಾಯ್ಡು, ಅವಿನಾಶ್, ಮಂಜುನಾಥ ಹೆಗಡೆ, ಅರುಣ ಬಾಲರಾಜ್, ಗಿರೀಶ್, ದೀಪಕ್ ಶೆಟ್ಟಿ ಮುಂತಾದವರಿದ್ದರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed