ಬಿ.ಎಂ.ಎಸ್ ಕಾಲೇಜಿನಲ್ಲಿ``ಗೌರಿ``ಚಿತ್ರದ ಮೊದಲ ಹಾಡಿನ ಅನಾವರಣ ಇದು ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರ |
`ಗಾಡ್ ಪ್ರಾಮಿಸ್`ಗೆ ಪ್ರಮೋದ್ ಶೆಟ್ಟಿ-ರವಿ ಬಸ್ರೂರು ಬೆಂಬಲ...ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಸೆಟ್ಟೇರಿತು ಸಿನಿಮಾ |
ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ``ರಣಹದ್ದು``ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ ಮೇ 17 ರಂದು ತೆರೆಗೆ |
ಬಿ.ಎಂ.ಗಿರಿರಾಜ್ ನಿರ್ದೇಶನದ ಹೊಸ ಚಿತ್ರಕ್ಕೆ ರಾಗಿಣಿ ದ್ವಿವೇದಿ ನಾಯಕಿ ಗಿರೀಶ್ ವಿ ಗೌಡ ಸಾರಥ್ಯದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ನಿರ್ಮಾಪಕರು ರಾಮಕೃಷ್ಣ ನಿಗಾಡಿ .. |
ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ``ದ ಜಡ್ಜ್ ಮೆಂಟ್`` ಚಿತ್ರ ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಚಿತ್ರ ಬಿಡುಗಡೆ |
ಡಾ|| ರಾಜಕುಮಾರ್ ಹುಟ್ಟುಹಬ್ಬದಂದು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ``ದ ಜಡ್ಜ್ ಮೆಂಟ್``ಚಿತ್ರದ ಚಿತ್ರೀಕರಣ ಮುಕ್ತಾಯ |