ಶ್ರೀ ಸಂಗೊಳ್ಳಿ ರಾಯಣ್ಣ ಸಿನಿ ಕಂಭೈನ್ಸ್ ಬೆಳಗಾವಿ ಲಾಂಛನದಲ್ಲಿ ಆನಂದ್ ಬಿ. ಅಪ್ಪುಗೋಳ ನಿರ್ಮಿಸುತ್ತಿರುವ ಅತಿ ಹೆಚ್ಚು ಬಜೆಟ್ನ ಚಿತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಗಣ್ಣ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ಕಾರ್ಯ ನಡೆಯುತ್ತಿದೆ. ಸಾಹಿತ್ಯ, ಸಂಭಾಷಣೆ, ಕೇಶವಾದಿತ್ಯ, ಸಂಗೀತ ಯಶೋವರ್ಧನ ಚಿತ್ರಕಥೆ - ಕೇಶವಾದಿತ್ಯ - ನಾಗಣ್ಣ, ಛಾಯಾಗ್ರಹಣ ರಮೇಶ್ ಬಾಬು, ಸಹ ನಿರ್ದೇಶನ ಲಕ್ಷ್ಮೀಕಾಂತ್ ದೇವರಾಜ್ ಪಾಲನ್, ಕಲೆ ಮೋಹನ್ ಪಂಡಿತ್, ಸಂಕಲನ ದೀಪು ಎಸ್.ಕುಮಾರ್, ಸಾಹಸ ರವಿವರ್ಮ, ನೃತ್ಯ ಚಿನ್ನಿ ಪ್ರಕಾಶ್, ಶಿವಶಂಕರ್, ನಿರ್ವಹಣೆ : ಸುಂದರರಾಜ್ - ಸಗಾಯರಾಜ್ ತಾರಾಗಣದಲ್ಲಿ ದರ್ಶನ್, ಶಶಿಕುಮಾರ್, ಜಯಪ್ರದ, ಲಿಖಿತ, ಶ್ರೀನಿವಾಸಮೂರ್ತಿ ಶೋಭರಾಜ್, ಉಮಾಶ್ರೀ, ದೊಡ್ಡಣ್ಣ, ಸಿ.ಆರ್.ಸಿಂಹ, ರಮೇಶ್ ಭಟ್, ಶಿವಕುಮಾರ್, ಧರ್ಮ, ಸೌರವ್, ಸತ್ಯಜಿತ್, ಬ್ರಹ್ಮಾವರ್, ಕರಿಬಸವಯ್ಯ, ಕಿಲ್ಲರ್ ವೆಂಕಟೇಶ್, ಅರವಿಂದ್ ಬಿರೇದಾರ್, ರಾಜೇಶ್ ಅಭಿನಯಿಸಿದ್ದಾರೆ.