?ಚಿರು ಈ ವಾರ ತೆರೆಗೆ
Posted date: 15/November/2010

ಚಿರಂಜೀವಿಸರ್ಜಾ ನಾಯಕನಾಗಿ ನಟಿಸಿರುವ ‘ಚಿರು ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೃತಿ ನಾಯಕಿಯಾಗಿರುವ ಈ ಚಿತ್ರವನ್ನು ಮಹೇಶ್‌ಬಾಬು ನಿರ್ದೇಶಿಸಿದ್ದಾರೆ.   
     ಮಾರ‍್ಸ್ ಫ಼ಿಲಂಸ್ ಲಾಂಛನದಲ್ಲಿ ಸುರೇಶ್‌ಜೈನ್ ನಿರ್ಮಿಸಿರುವ ‘ಚಿರು ಚಿತ್ರಕ್ಕೆ ನಿರ್ದೇಶಕರೇ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.  ಸುಂದರನಾಥಸುವರ್ಣ ಛಾಯಾಗ್ರಹಣ, ಸ್ವಾಮೀಜಿ ಕಥೆ, ಗಿರಿಧರ್ ಸಂಗೀತ, ಶ್ರೀ(ಕ್ರೇಜಿಮೈಂಡ್ಸ್) ಸಂಕಲನ, ರವಿವರ್ಮ ಸಾಹಸ, ಮುರುಳಿ, ಹರ್ಷ ನೃತ್ಯ ಸಂಯೋಜನೆಯಿರುವ ಈ ಚಿತ್ರದ ತಾರಾಬಳಗದಲ್ಲಿ ರಂಗಾಯಣರಘು, ಪದ್ಮಾವಾಸಂತಿ, ಬುಲೆಟ್‌ಪ್ರಕಾಶ್, ಕಿರಣ್(ಹಾಗೆಸುಮ್ಮನೆ), ಪಿ.ಎನ್.ಸತ್ಯ, ನರಸಿಂಹಜೋಶಿ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed