ಸಂಕ್ರಾಂತಿ ಹಬ್ಬಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ಬಿಡುಗಡೆ .
Posted date: 16 Tue, Jan 2024 09:09:54 AM
ದಿನಕರ್ ತೂಗುದೀಪ ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿತ್ತು. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಈ ನೂತನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದೆ‌. 
 
ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ.  ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed