ಕುಮಾರ್ ಬ್ರದರ್ಸ್ ಸಿನಿಮಾ ಲಾಂಛನದಲ್ಲಿ ಡಿ.ರತ್ನ ಕುಮಾರ್, ನಿರ್ಮಿಸುತ್ತಿರುವ ಅದ್ದೂರಿ ವೆಚ್ಚದಲ್ಲಿ ಹಚ್.ವಾಸು ನಿರ್ದೇಶನ ವಿರಾಟ್ ಚಿತ್ರಕ್ಕೆ ಸ್ವಿಡ್ಜರ್ ಲ್ಯಾಂಡ್ ನಲ್ಲಿ ಎರಡು ಹಾಡುಗಳ ಚಿತ್ರೀಕರಣದಲ್ಲಿ ದರ್ಶನ್, ವಿಧಿಶಾ ಶ್ರೀವಾತ್ಸವ್, ಇಶಾ ಚಾವ್ಲ ಅಭಿನಯದಲ್ಲಿ ಕಲೈ ನೃತ್ಯನಿರ್ದೇಶನದಲ್ಲಿ ನಡೆಯಿತು. ಈ ಚಿತ್ರದ ಕಥೆ ಸಂಭಾಷಣೆ- ಎಂ.ಎಸ್. ರಮೇಶ್, ಛಾಯಾಗ್ರಹಣ - ಎ.ವಿ.ಕೃಷ್ಣಕುಮಾರ್, ಸಂಗೀತ - ವಿ. ಹರಿಕೃಷ್ಣ, ಸಂಕಲನ - ಕೆ.ಎಂ. ಪ್ರಕಾಶ್, ಸಾಹಸ - ರವಿವರ್ಮ, ಕಲೆ- ಈಶ್ವರಿ ಕುಮಾರ್, ನೃತ್ಯ - ಹರ್ಷ, ರಾಮು, ಸಹ ನಿರ್ದೇಶನ- ಎಂ.ಹೆಚ್. ಲಿಂಗರಾಜು, ನಿರ್ವಹಣೆ - ಎನ್.ಎ. ಸುಂದರ್ ರಾಜ್, ಗಗನ ಮೂರ್ತಿ, ತಾರಾಗಣದಲ್ಲಿ - ದರ್ಶನ್, ಚೈತ್ರ ಚಂದ್ರನಾಥ್, ಇಷಾ ಚಾವ್ಲಾ, ವಿಧಿಶಾ ಶ್ರೀವಾತ್ಸವ್, ಶಶಿಕುಮಾರ್, ಸುಹಾಸಿನಿ, ರಂಗಾಯಣ ರಘು, ರವಿಶಂಕರ್, ಶರಣ್, ಬುಲೆಟ್ ಪ್ರಕಾಶ್, ಪ್ರಿಯಂತ್ ಹೈದರಾಬಾದ್, ಸುಮಲತಾ ಅಂಬರೀಶ್, ಪದ್ಮಾವಾಸಂತಿ, ತುಳಸಿ ಶಿವಮಣಿ, ಚಿತ್ರಾ ಶಣೈ, ರಾಮಮೂರ್ತಿ ಮುಂತಾದವರಿದ್ದಾರೆ.