``ಟಗರು ಪಲ್ಯ``ಚಿತ್ರದ ಟ್ರೈಲರ್ ವೀಕ್ಷಿಸಿ ಮೆಚ್ಚಿ ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
Posted date: 21 Sat, Oct 2023 12:12:57 PM
ಡಾಲಿ ಧನಂಜಯ ನಿರ್ಮಾಣದ  "ಟಗರು ಪಲ್ಯ"  ಚಿತ್ರದ ಟ್ರೈಲರ್ ವೀಕ್ಷಿಸಿ ಮೆಚ್ಚಿ ಶುಭ ಹಾರೈಸಿದ  ಮುಖ್ಯಮಂತ್ರಿ ಸಿದ್ದರಾಮಯ್ಯ.  ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಮೂರನೇ ಸಿನಿಮಾ ಟಗರು ಪಲ್ಯ  ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ  ಬರುವ ಶುಕ್ರವಾರ ಅಕ್ಟೋಬರ್ 27 ರಂದು ಬಿಡುಗಡೆಯಾಗುತ್ತಿದೆ
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed