`ಸಿದ್ಲಿಂಗು` ಸಿದ್ದ
Posted date: 28 Wed, Dec 2011 ? 09:45:11 AM

ಸ್ಯಾಮಿ ಅಸೋಸಿಯೋಟ್ಸ್ ಲಾಂಛನದಲ್ಲಿ ಟಿ.ಪಿ.ಸಿದ್ದರಾಜು ನಿರ್ಮಿಸಿರುವ ‘ಸಿದ್ಲಿಂಗು ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಜನವರಿಯಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
      ವಿಜಯಪ್ರಸಾದ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಯೋಗೀಶ್ ಅಭಿನಯಿಸಿದ್ದಾರೆ. ರಮ್ಯಾ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸುಮನ್ ರಂಗನಾಥ್, ಅಚ್ಯುತರಾವ್, ಗಿರಿಜಾಲೋಕೇಶ್, ರೇಣುಕಾರಾಧ್ಯ, ರಂಗಾಯಣರಘು, ಶರಣ್, ಎಹ್.ಎಮ್.ಟಿ ವಿಜಯ್, ಕೆ.ಸಿ.ಶ್ರೀಧರ್, ವತ್ಸಲಾ ಮೋಹನ್ ಮುಂತಾದವರಿದ್ದಾರೆ.
     ಜ಼್ಞಾನಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ  ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಉದಯ ಹೆಗಡೆ ಸಂಕಲನ ‘ಸಿದ್ಲಿಂಗು ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed