ಮಕರ ಸಂಕ್ರಾಂತಿ ಶುಭದಿನದಂದು ಬಿಡುಗಡೆಯಾಯಿತು ಪ್ರಜ್ವಲ್ ದೇವರಾಜ್ ಅಭಿನಯದ``ಮಾಫಿಯಾ``ಚಿತ್ರದ ಹೊಸ ಪೋಸ್ಟರ್. .
Posted date: 15 Mon, Jan 2024 11:01:04 PM
ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ "ಮಾಫಿಯಾ" ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ "ಮಾಫಿಯಾ" ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ.
 
ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed