ಮಾತಿನ ಮನೆಯಲ್ಲಿ ?ಮಂಜುನಾಥ ಬಿ.ಎ.ಎಲ್.ಎಲ್.ಬಿ
Posted date: 20 Mon, Feb 2012 ? 09:43:42 AM

ಗೌರಮ್ಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎ.ಗಣೇಶ್ ನಿರ್ಮಿಸುತ್ತಿರುವ ‘ಮಂಜುನಾಥ ಬಿ.ಎ.ಎಲ್.ಎಲ್.ಬಿ ಚಿತ್ರಕ್ಕೆ ರಾಜೇಶ್‌ರಾಮನಾಥ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
        ಜಗ್ಗೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಮೋಹನ್ ನಿರ್ದೇಶಿಸುತ್ತಿದ್ದಾರೆ. ಸಂಭಾಷಣೆಯನ್ನು ಬರೆದಿದ್ದಾರೆ. ರೀಮಾವೋರಾ ನಾಯಕಿಯಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಕರಿಬಸವಯ್ಯ, ಸ್ವಸ್ತಿಕ್ ಶಂಕರ್, ಗಿರಿಜಾ ಲೋಕೇಶ್, ಶಂಕರ್ ಪಾಟೀಲ್, ಚಿದಾನಂದ್ ಮುಂತಾದವರಿದ್ದಾರೆ.
        ವಿನಯ್‌ಚಂದ್ರ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಅಶೋಕ್ ಅವರ ಛಾಯಾಗ್ರಹಣವಿದೆ. ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಸನತ್ ಸಂಕಲನ ಬಾಬುಖಾನ್ ಕಲಾ ನಿರ್ದೇಶನವಿರುವ ‘ಮಂಜುನಾಥ ಬಿ.ಎ.ಎಲ್.ಎಲ್.ಬಿ ಚಿತ್ರಕ್ಕೆ ರವಿಶಂಕರ್ ಅವರ ನಿರ್ಮಾಣ ನಿರ್ವಹಣೆಯಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed