ವಿಜಯ ದಶಮಿ ದಿನದಂದು ಶಶಾಂಕ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದಲ್ಲಿ ನೂತನ ಚಿತ್ರಕ್ಕೆ ಚಾಲನೆ
Posted date: 06 Thu, Oct 2022 08:57:29 AM
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed