ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು
Posted date: 05 Mon, Jun 2023 07:51:09 PM
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಶ್  ಹಾಗೂ ಅವಿವಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನ ಮಾಣಿಕ್ಯ ಚಾಮರ ವಜ್ರದಲ್ಲಿ ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಅಭಿಷೇಕ್ ಅಂಬರೀಶ್  ಅವರು ಅವಿವಾಗೆ ಮಾಂಗಲ್ಯಧಾರಣೆ ಮಾಡಿದರು. ಸೆಲೆಬ್ರಿಟಿಗಳು, ಕುಟುಂಬದವರ ಸಮ್ಮುಖದಲ್ಲಿ ಈ ವಿವಾಹಕಾರ್ಯ ನೆರವೇರಿತು.
ಅಭಿಷೇಕ್ ಅಂಬರೀಶ್ ಮದುವೆ ಸಮಾರಂಭದಲ್ಲಿ  ಹಿರಿಯ ನಟ ಸೂಪರ್ ಸ್ಟಾರ್ ರಜನಿ ಕಾಂತ್, ಖ್ಯಾತ ನಟಿ ಸುಹಾಸಿನಿ ಟಾಲಿವುಡ್ ನಟ ಮೋಹನ್ ಬಾಬು, ಮನೋಜ್ ಮಂಚು ಮೊದಲಾದವರು ಉಪಸ್ಥಿತರಿದ್ದರು
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed