ಮೈಸೂರಿನಲ್ಲಿ ``ಜಸ್ಟ್ ಪಾಸ್``ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.
Posted date: 24 Tue, Jan 2023 10:01:54 AM
ಮೈಸೂರಿನಲ್ಲಿ "ಜಸ್ಟ್ ಪಾಸ್" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ. ಪ್ರಣತಿ, ಸಾಧುಕೋಕಿಲ, ರಂಗಾಯಣ ರಘು, ಸುಚೇಂದ್ರ ಪ್ರಸಾದ್, ದೀಪಕ್ ರೈ(ಕಾಂತಾರ), ಪ್ರಕಾಶ್ ತುಂಬಿನಾಡು, ಗೋವಿಂದೇಗೌಡ, ದಾನಪ್ಪ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

"ತರ್ಲೆ ವಿಲೇಜ್", " ಪರಸಂಗ ", "ದೊಡ್ಡಹಟ್ಟಿ ಬೋರೇಗೌಡ" ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ರಘು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹರ್ಷವರ್ಧನ್ ರಾಜ್ "ಜಸ್ಟ್ ಪಾಸ್" ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಸುಜಯ್ ಕುಮಾರ್ ಛಾಯಾಗ್ರಹಣ ಮಾಡುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed