``ಹುಟ್ಟುಹಬ್ಬದ ಶುಭಾಶಯಗಳು`` ಈ ವಾರ ತೆರೆಗೆ
Posted date: 28 Tue, Dec 2021 03:30:16 PM
ಕ್ರಿಸ್ಟಲ್ ಪಾರ್ಕ್‌ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್ ನಿರ್ಮಿಸಿರುವ ``ಹುಟ್ಟುಹಬ್ಬದ ಶುಭಾಶಯಗಳು`` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಾಗರಾಜ್ ಬೆತ್ತುರ್ ನಿರ್ದೇಶನದ ಈ ಚಿತ್ರದ ನಾಯಕನಾಗಿ ದಿಗಂತ್ ಅಭಿನಯಿಸಿದ್ದಾರೆ. ಕವಿತಾಗೌಡ ಈ ಚಿತ್ರದ ನಾಯಕಿ. 
ಚೇತನ್ ಗಂಧರ್ವ, ಮಡೆನೂರು ಮನು, ಶರಣ್ಯ ಶೆಟ್ಟಿ, ಸೂರಜ್, ಸೂರ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಸನ್ನ ಕಥೆ, ಚಿತ್ರಕಥೆ ಬರೆದಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಆನಂದ್ ರಾಜ್ ವಿಕ್ರಂ ಹಿನ್ನೆಲೆ ಸಂಗೀತ, ಅಭಿಲಾಶ್ ಕಲತ್ತಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸರಾಫ್ ಅವರ ಸಂಕಲನ ಈ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed