ಗರ ಚಿತ್ರದ ನಿರ್ದೇಶಕ ಮುರಳಿಕೃಷ್ಣ ಹೃದಯಾಘಾತದಿಂದ ನಿಧನ
Posted date: 15 Tue, Nov 2022 10:04:38 AM
ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದ ಸಣ್ಣ ಸತ್ಯ, ಗರ ಚಿತ್ರಗಳ ನಿರ್ದೇಶಕ  ಬ್ರೈನ್ ಟೂಮರ್ ಇರೋದು ತಡವಾಗಿ ಬೆಳಕಿಗೆ ಬಂದಿದೆ 
 
ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಟ್ಯೂಮರ್ ಪತ್ತೆ ಲಾಲ್ ಬಾಗ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೂಡಲೇ ಶಸ್ತ್ರ ಚಿಕಿತ್ಸೆ 
ಶಸ್ತ್ರ ಚಿಕಿತ್ಸೆ ಫಲಕಾರಿಯಾದರೂ ಹೃದಯಾಘಾತದಿಂದ ನಿಧನ ನಿನ್ನೆ ಸಂಜೆ 7:30ರ ಸುಮಾರಿಗೆ ಇಹಲೋಕ ತ್ಯಜಿಸಿದ ನಿರ್ದೇಶಕ 
ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನ ಅಗಲಿದ ನಿರ್ದೇಶಕ ಗರ ಸಿನಿಮಾಗಾಗಿ ಬಾಲಿವುಡ್ ನ ಜಾನಿ ಲಿವರ್ನ  ಕನ್ನಡಕ್ಕೆ ಕರೆತಂದಿದ್ದ ನಿರ್ದೇಶಕ ವೃತ್ತಿಯಲ್ಲಿ ವಕೀಲರಾದರೂ, ಸಿನಿಮಾನ ಪ್ರವೃತ್ತಿಯಾಗಿಸಿಕೊಂಡಿದ್ದರು ಸಹಕಾರ ನಗರದ ತಮ್ಮ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇಂದು ಮಧ್ಯಾಹ್ನ 12:30ಕ್ಕೆ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ  ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed